ರಾಂಪುರ: ಸಮೀಪದ ಹಳ್ಳೂರ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಹಾಗೂ ಅಕ್ಕಮಹಾದೇವಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಬೆಳಿಗ್ಗೆ ಇಬ್ಬರೂ ಶರಣಿಯರ ಮೂರ್ತಿಗೆ ಅಭಿಷೇಕ, ವಿಶೇಷ ಪೂಜೆ ನಡೆಯಿತು. ನಂತರ ತೊಟ್ಟಿಲೋತ್ಸವ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಅನ್ನ ಸಂತರ್ಪಣೆ ನೆರವೇರಿದ ನಂತರ ಹೇಮರಡ್ಡಿ ಮಲ್ಲಮ್ಮ ಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ಅನ್ನಪೂರ್ಣ ದೊಡ್ಡನಗೌಡರ, ಪಾರ್ವತಮ್ಮ ಅಮರಪ್ಪಗೌಡರ ಸೇರಿದಂತೆ ನೂರಾರು ಮಹಿಳೆಯರು, ಹಿರಿಯರು, ಯುವಕರು, ಮಕ್ಕಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-2094086514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.