ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

Published 9 ಮೇ 2024, 9:08 IST
Last Updated 9 ಮೇ 2024, 9:08 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಕವಿತಾಳ, ಮಾನ್ವಿ ಸೇರಿದಂತೆ ವಿವಿಧೆಡೆ ಗುರುವಾರ ಸಾಧಾರಣ ಮಳೆಯಾಗಿದೆ.

ಲಿಂಗಸುಗೂರು ತಾಲ್ಲೂಕಿನ ಮುದಗಲ್‌ನಲ್ಲಿ 10.4 ಮಿ.ಮೀ, ಹಟ್ಟಿಯಲ್ಲಿ 1 ಮಿ.ಮೀ, ರಾಯಚೂರು ತಾಲ್ಲೂಕಿನ ಗಿಲ್ಲೇಸುಗೂರಲ್ಲಿ 1.5 ಮಿ.ಮೀ, ದೇವಸುಗೂರಲ್ಲಿ 6.8 ಮಿ.ಮೀ, ಮಾನ್ವಿ ತಾಲ್ಲೂಕಿನ ರಾಜಲಬಂಡಾದಲ್ಲಿ 10 ಮಿ.ಮೀ ಮಳೆ ದಾಖಲಾಗಿದೆ

ರಾಯಚೂರಲ್ಲಿ ಗರಿಷ್ಠ ಉಷ್ಣಾಂಶ 43 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ರಾತ್ರಿ 8 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಕಾರಣ ಸ್ವಲ್ಪ ಮಟ್ಟಿಗೆ ಧಗೆ ಕಡಿಮೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT