ಲಿಂಗಸುಗೂರು: ಪಟ್ಟಣದ ಬೈಪಾಸ್ ರಸ್ತೆಯಲ್ಲಿ ವಿಧಾನಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಅವರ ಜನಸಂಪರ್ಕ ಕಚೇರಿ ಬುಧವಾರ ಉದ್ಘಾಟಿಸಲಾಯಿತು.

ಎಂಎಲ್ಸಿ ಶರಣಗೌಡ ಪಾಟೀಲ ಬಯ್ಯಾಪುರ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವ ಮೂಲಕ ಉದ್ಘಾಟಿಸಿ ತಾಲ್ಲೂಕಿನ ಜನತೆಯ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಅನುಕೂಲಕ್ಕಾಗಿ ಜನಸಂಪರ್ಕ ಕಚೇರಿ ತೆರೆಯಲಾಗಿದೆ ಎಂದರು.

ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಭೂಪನಗೌಡ ಪಾಟೀಲ್ ಕರಡಕಲ್, ಗ್ಯಾರಂಟಿ ಯೋಜನಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಆರ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜಗೌಡ ಗಣೇಕಲ್, ಗುಂಡಪ್ಪ ನಾಯಕ, ಸೋಮಶೇಖರ ಐದನಾಳ, ಬಸವರಾಜ ಬಸಾಪುರ, ಪುರಸಭೆ ಸದಸ್ಯ ಪ್ರಮೋದ ಕುಲಕರ್ಣಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.