ಶನಿವಾರ, ಸೆಪ್ಟೆಂಬರ್ 18, 2021
30 °C

ರಾಯಚೂರಿನಲ್ಲಿ ದಾಖಲೆ ಬಿಸಿಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಾದ್ಯಂತ ಈ ವರ್ಷದ ಬೇಸಿಗೆಯಲ್ಲಿ 43.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಬುಧವಾರ ದಾಖಲಾಗಿದೆ.

2018 ರ ಬೇಸಿಗೆಯಲ್ಲಿ ಮೇ ತಿಂಗಳು ಗರಿಷ್ಠ 42.9 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿತ್ತು. ಹಿಂದಿನ ಎರಡು ವರ್ಷಗಳ ದಾಖಲೆಯನ್ನು ಮೀರಿ ಈ ವರ್ಷ ಬಿಸಿಲು ಹೆಚ್ಚಾಗಿದೆ.

ಸುಡು ಬಿಸಿಲಿನಿಂದಾಗಿ ಜನರು ಹೊರಗಡೆ ಸಂಚರಿಸುವುದು ವಿರಳವಾಗಿದೆ. ಮಕ್ಕಳು ಮತ್ತು ವಯೋವೃದ್ಧರು ಬಿಸಿಲಿನ ಬಾಧೆಯಿಂದ ಬಳುವಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.