ಶುಕ್ರವಾರ, ಮೇ 14, 2021
31 °C

ಆರ್‌ಟಿಪಿಎಸ್‌ : 2 ವಿದ್ಯುತ್ ಘಟಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ಎರಡು ವಿದ್ಯುತ್ ಘಟಕಗಳ ಉತ್ಪಾದನೆ ಮಂಗಳವಾರ ಸ್ಥಗಿತಗೊಳಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ವಿದ್ಯುತ್ ಬೇಡಿಕೆ ಇಲ್ಲದ ಪರಿಣಾಮ, 250 ಮೆಗಾವಾಟ್ ಸಾಮರ್ಥ್ಯದ 8ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.

ಬಾಯ್ಲರ್ ಟ್ಯೂಬ್ ಸೋರಿಕೆಯಿಂದಾಗಿ 210 ಮೆಗವಾಟ್ ಸಾಮರ್ಥ್ಯದ 1ನೇ ವಿದ್ಯುತ್ ಘಟಕದ ಉತ್ಪಾದನೆ ಸ್ಥಗಿತಗೊಳಿಸಲಾಗಿದ್ದು , ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ಆರ್‌ಟಿಪಿಎಸ್‌ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ವೆಂಕಟಚಲಾಪತಿ  ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು