ಆರ್‌ಟಿಪಿಎಸ್: ನಾಲ್ಕು ವಿದ್ಯುತ್ ಘಟಕಗಳ ಉತ್ಪಾದನೆ ಆರಂಭ
ಶಕ್ತಿನಗರ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ(ಆರ್‌ಟಿಪಿಎಸ್) ನಾಲ್ಕು ವಿದ್ಯುತ್ ಘಟಕಗಳ ಉತ್ಪಾದನೆ ಪುನರ್ ಆರಂಭಗೊಂಡಿವೆ.
210 ಮೆಗಾವಾಟ್ ಸಾಮರ್ಥ್ಯದ 3,5,6 ಮತ್ತು 7ನೇ ವಿದ್ಯುತ್ ಘಟಕದ ಉತ್ಪಾದನೆಯನ್ನು ಆರಂಭಿಸಿದ್ದು , ವಿದ್ಯುತ್ ಬೇಡಿಕೆ ಇಲ್ಲದ ಪರಿಣಾಮ, ಸಂಪೂರ್ಣ ವಿದ್ಯುತ್ ಘಟಕಗಳ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಒಟ್ಟು ಎಂಟು ವಿದ್ಯುತ್ ಘಟಕಗಳಲ್ಲಿ, ನಾಲ್ಕು ವಿದ್ಯುತ್ ಘಟಕಗಳಿಂದ 600 ಮೆಗಾವಾಟ್ ಸಾಮರ್ಥ್ಯದ ಉತ್ಪಾದನೆ ಆಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.