ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು, ಶಾಸಕ ಶಿವರಾಜ ಪಾಟೀಲ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ವಸಂತಕುಮಾರ, ನಗರಸಭೆ ಅಧ್ಯಕ್ಷ ನರಸಮ್ಮ ಮಾಡಗಿರಿ, ರುಡಾ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜನಗೌಡ, ಜಿಲ್ಲಾಧಿಕಾರಿ ನಿತಿಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ರಾಯಚೂರು ಉಪ ವಿಭಾಗಾಧಿಕಾರಿ ಜಗನ್ನಾಥ ಬಾಳೆ , ರಾಯಚೂರು ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ,ರಾಯಚೂರು ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಉಪಸ್ಥಿತರಿದ್ದರು.