ದೇವದುರ್ಗ ತಾಲ್ಲೂಕಿನ ತಿಂಥಿಣಿ ಬ್ರಿಡ್ಜ್ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತ್ಯ ಸಂಸ್ಕಾರದಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು
ತಿಂಥಿಣಿ ಬ್ರಿಡ್ಜ್ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತಿಮ ಯಾತ್ರೆ
ವಿವಿಧ ಸ್ವಾಮೀಜಿಗಳ ಸಮ್ಮುಖದಲ್ಲಿ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತ್ಯಕ್ರಿಯೆ ಹಾಲುಮತ ಸಮಾಜ ವಿಧಿ ವಿಧಾನದಂತೆ ನಡೆಯಿತು
ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತಿಮ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ

ರಾಜಕಾರಣಿಗಳನ್ನು ನೇರ ನಿಷ್ಟುರವಾಗಿ ಟೀಕಿಸುತ್ತ ಸದಾ ಜನಪರ ಆಲೋಚನೆ ಮಾಡುತ್ತಿದ್ದ ಶ್ರೀಗಳ ಸಾವು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ
ಬೈರತಿ ಸುರೇಶ್ ನಗರಾಭಿವೃದ್ಧಿ ಸಚಿವ
ಸರ್ವ ಸಮುದಾಯದ ಪರ ಕಾಳಜಿ ಹೊಂದಿದ್ದರು. ಭೂ ವಿವಾದ ಧೈರ್ಯದಿಂದ ಎದುರಿಸಿದ್ದರು. ಮೂರು ದಿನದಿಂದ ಸಂಭ್ರಮದ ಕಾರ್ಯಕ್ರಮ ನಡೆಸಿ ವಿಧಿವಶವಾದರು
ನಿರಂಜನಾನಂದಪುರಿ ಸ್ವಾಮೀಜಿ ಕಾಗಿನೆಲೆ ಗುರು ಪೀಠ