ಸಿಂಧನೂರು: ಬಸವ ಜಯಂತಿ ಉತ್ಸವ ಸಮಿತಿ ಹಾಗೂ ತಾಲ್ಲೂಕು ಆಡಳಿತದ ಸಹಕಾರದೊಂದಿಗೆ ಏ.20ರಂದು ನಗರದ ಆರ್.ಜಿ.ಎಂ ಶಾಲಾ ಮೈದಾನದಲ್ಲಿ ಜರುಗಲಿರುವ 893ನೇ ಬಸವ ಜಯಂತಿ ಪ್ರಯುಕ್ತ ಏ.16ರಂದು ಸಂಜೆ 4 ಗಂಟೆಗೆ ‘ಕವಿಗಳು ಕಂಡಂತೆ ಬಸವಣ್ಣ’ ಮುಕ್ತ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿ ಸದಸ್ಯ ಹಾಗೂ ಕವಿಗೋಷ್ಠಿಯ ಸಂಚಾಲಕ ಬೀರಪ್ಪ ಶಂಭೋಜಿ ತಿಳಿಸಿದ್ದಾರೆ.

ಶುಕ್ರವಾರ ಹೇಳಿಕೆ ನೀಡಿರುವ ಅವರು,‘ಭಾಗವಹಿಸುವ ಕವಿಗಳು ಬಸವಣ್ಣನವರ ಕುರಿತು 25 ಸಾಲುಗಳಿಗೆ ಮೀರದಂತೆ ಸ್ವರಚಿತ ಕವನವನ್ನು ಏ.15 ರೊಳಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಫ್.ಮಸ್ಕಿ (8867794508), ಎಲ್.ಬಿ.ಕೆ ಕಾಲೇಜಿನ ಪ್ರಾಚಾರ್ಯ ಪರಶುರಾಮ ಮಲ್ಲಾಪುರ (9916758739) ವಾಟ್ಸ್ ಆ್ಯಪ್ಗೆ ಕಳುಹಿಸಿಕೊಡಬೇಕು.

ಕವಿಗೋಷ್ಠಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ನಗದು ಹಾಗೂ ಪುಸ್ತಕ ರೂಪದ ಬಹುಮಾನ ಹಾಗೂ ಭಾಗವಹಿಸಿದವರಿಗೆಲ್ಲ ಪ್ರಶಸ್ತಿ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9448633770 ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-32-1261956205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.