ಸಿಂಧನೂರು: ‘ನಗರದಲ್ಲಿ ಭಿಕ್ಷಾಟನೆ ಮಿತಿ-ಮೀರಿದೆ. ಸರ್ಕಾರಗಳು ಹಲವಾರು ಯೋಜನೆಗಳ ಮುಖಾಂತರ ಮಾನವ ಅಭಿವೃದ್ಧಿಯನ್ನು ಉನ್ನತೀಕರಿಸುವ ಪ್ರಯತ್ನ ಮಾಡುತ್ತಿದ್ದರೂ ಸಾಧನೆ ಸಾಧ್ಯವಾಗಿಲ್ಲ. ಭಿಕ್ಷಾಟನೆ ಅಧಿನಿಯಮ 1975ರ ಕಾಯ್ದೆಯನ್ವಯ ಭಿಕ್ಷಾಟನೆ ನಿಷೇಧಿಸಬೇಕು’ ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಹಶೀಲ್ದಾರ್ ಅರುಣ ಎಚ್.ದೇಸಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿತು.

ವಿದ್ಯಾರ್ಥಿ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ದುರುಗೇಶ ಕಲಮಂಗಿ ಮಾತನಾಡಿ ‘ಪ್ರತಿನಿತ್ಯ ಸಿಂಧನೂರಿನ ಸಾರ್ವಜನಿಕ ಪ್ರದೇಶಗಳಲ್ಲಿ ನೂರಾರು ಮಕ್ಕಳು, ವೃದ್ಧರು, ಮಹಿಳೆಯರು ಭಿಕ್ಷಾಟನೆ ಮಾಡುತ್ತಿದ್ದು, ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಉಪದ್ರವ ಉಂಟಾಗುತ್ತಿದೆ. ಕಾರಣ ತಹಶೀಲ್ದಾರ್ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-1086362047

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.