ಸಿಂಧನೂರು: ಇಲ್ಲಿನ ನಗರಸಭೆ ವತಿಯಿಂದ 2024-25ನೇ ಸಾಲಿನ ಶೇ5ರ ಯೋಜನೆಯ ನಗರಸಭೆ ನಿಧಿ ಅನುದಾನದಡಿ ಜೀವ ವಿಮಾ/ಆರೋಗ್ಯ ಯೋಜನೆಯ ವಾರ್ಷಿಕ ಪ್ರೀಮಿಯಂ ಕಂತುಗಳನ್ನು ತುಂಬಲು ವಿಮೆ ಮಾಡಿಸಲು, ನವೀಕರಿಸಲು ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೌರಾಯುಕ್ತ ಪಾಂಡುರಂಗ ಇಟಗಿ ತಿಳಿಸಿದ್ದಾರೆ.

ಗುರುವಾರ ಹೇಳಿಕೆ ನೀಡಿರುವ ಅವರು, ಶೇ5 ಯೋಜನೆಗಳಿಗೆ ಕಾಯ್ದಿರಿಸಲಾದ ಅನುಷ್ಠಾನಕ್ಕೆ ವೈಯಕ್ತಿಕ ಚಟುವಟಿಕೆಗಳ ಪೂರ್ಣ ವಿವರದ ಪ್ರಕಟಣೆಯನ್ನು ನಗರಸಭೆ ಕಾರ್ಯಾಲಯ ನೊಟೀಸ್ ಫಲಕದಲ್ಲಿ ಲಗತ್ತಿಸಲಾಗಿದೆ. http://www.sindhanurcity.mrc.gov.in/ ನಿಂದಲೂ ಮಾಹಿತಿ ಪಡೆದುಕೊಳ್ಳಬಹುದು.

ಅರ್ಹರು ಅಗತ್ಯ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳ ಧೃಢೀಕರಣದೊಂದಿಗೆ ಏ.7ರ ಸಂಜೆ 5.30ರ ಒಳಗೆ ಅರ್ಜಿ ಸಲ್ಲಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-32-1940075220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.