ಏಳುರಾಗಿ ಕ್ಯಾಂಪ್‌ನ ರಸ್ತೆ ಸಮಸ್ಯೆ ಗಂಭೀರವಾಗಿದ್ದು ಶಾಸಕರೊಂದಿಗೆ ಸಮಾಲೋಚಿಸಿ ಅದಷ್ಟು ಶೀಘ್ರ ರಸ್ತೆ ಸೌಕರ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು.
– ಮಂಜುಳಾ ಪ್ರಭುರಾಜ, ನಗರಸಭೆ ಅಧ್ಯಕ್ಷೆ
ರಸ್ತೆ ನಿರ್ಮಾಣಕ್ಕೆ ಭೂ ಮಾಲೀಕರಿಂದ ಅಡ್ಡಿಯಾಗಿತ್ತು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರಸ್ತೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು.