ಭಾನುವಾರ, 1 ಮಾರ್ಚ್ 2026
×
ADVERTISEMENT

ಸಿಂಧನೂರು ನಗರಸಭೆ ಅಧ್ಯಕ್ಷ ಗಾದಿ ಯಾರಿಗೆ?

ಅಧ್ಯಕ್ಷ ಸ್ಥಾನದ ಮೀಸಲಾತಿಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌– 29ರಂದು ವಿಚಾರಣೆ
Published : 22 ಆಗಸ್ಟ್ 2024, 5:35 IST
Last Updated : 22 ಆಗಸ್ಟ್ 2024, 5:35 IST
ADVERTISEMENT
ಫಾಲೋ ಮಾಡಿ
Comments
ಕಾಂಗ್ರೆಸ್ ಹೊಸ ತಂತ್ರ
ಹೈಕೋರ್ಟ್‌ ವಿಚಾರಣೆ ಆಗಸ್ಟ್‌ 29ಕ್ಕೆ ನಿಗದಿಯಾಗಿದ್ದು, ತೀರ್ಪು ತಮ್ಮ ಪರವಾಗಿ ಬಂದರೆ ಪಕ್ಷದ ಸದಸ್ಯರಿಗೆ ಅಧ್ಯಕ್ಷ ಸ್ಥಾನ ಲಭಿಸುತ್ತದೆ. ಇಲ್ಲದಿದ್ದರೆ ಅಧಿಕಾರವನ್ನು ತಮ್ಮ ಪಕ್ಷಕ್ಕೆ ಪಡೆದುಕೊಳ್ಳುವ ಉದ್ದೇಶದಿಂದ ಜೆಡಿಎಸ್‌ನ ಪ್ರಿಯಾಂಕಾ ಅವರನ್ನು ತಮ್ಮ ಪಕ್ಷಕ್ಕೆ ಕರೆತರುವ ಹೊಸ ತಂತ್ರವನ್ನು ಕಾಂಗ್ರೆಸ್ ಹೆಣೆಯತೊಡಗಿದೆ. ಈಗಾಗಲೇ ಪ್ರಿಯಾಂಕಾ ಅವರ ಕುಟುಂಬದವರೊಂದಿಗೆ ಶಾಸಕ ಹಂಪನಗೌಡ ಬಾದರ್ಲಿ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ ಪಕ್ಷದ ಸದಸ್ಯರು ಆಂತರಿಕವಾಗಿ ನಡೆದಿರುವ ಮಾತುಕತೆಯನ್ನು ತಳ್ಳಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT