ಸಿಂಧನೂರು: ತಾಲ್ಲೂಕಿನ ತುಂಗಭದ್ರಾ ನದಿ ಭಾಗದ ಮೀನು ಪಾಶುವಾರು ಹಕ್ಕನ್ನು ಅರ್ಹ ಮೀನುಗಾರರ ಸಹಕಾರ ಸಂಘ ಮತ್ತು ಮೀನುಗಾರಿಕೆ ಇಲಾಖೆಯಡಿ ನೋಂದಣಿಯಾದ ಅರ್ಹ ಮೀನು ಉತ್ಪಾದಕರ ಸಂಸ್ಥೆಗಳಿಗೆ ನೇರ ಗುತ್ತಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತುಂಗಭದ್ರಾ ನದಿ ಭಾಗದ ಸಿಂಗಾಪುರದಿಂದ ಆಯನೂರುವರೆಗೆ 25 ಕಿ.ಮೀ ಜಲ ವಿಸ್ತೀರ್ಣಕ್ಕೆ ₹1,3423 ಗುತ್ತಿಗೆ ಮೊತ್ತ ಹಾಗೂ ₹3,356 ಠೇವಣಿ ಮೊತ್ತ ಪಾವತಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಜೂ.12ರೊಳಗಾಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-32-1246545662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.