ಸಿರವಾರ: ತಾಲ್ಲೂಕಿನ ಕಲ್ಲೂರು ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಬುಧವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ರಾಯಚೂರಿನ ಬಂದಾನವಾಜ್ ಬಡಾವಣೆಯ ನಿವಾಸಿಗಳಾದ ಮುರ್ತಜಾ ಮತ್ತು ಪಾಷಾ ಬಂಧಿತರು.

ಆರೋಪಿಗಳಿಂದ ₹4,100 ಮೌಲ್ಯದ ನಕಲಿ ನೋಟುಗಳು, ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್ಐ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.

ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-32-1944282582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.