ಸಿರುಗುಪ್ಪ: ‘ಕಾರ್ಮಿಕರ ಹೋರಾಟ ಕೇವಲ ಬೇಡಿಕೆಗಳ ಈಡೇರಿಕೆಗೆ ನಡೆಸುವ ಹೋರಾಟಕ್ಕೆ ಸಿಮೀತವಾಗದೆ ಶೋಷಣಾ ವ್ಯವಸ್ಥೆ ತೊಲಗಿಸುವ ಸಾಂವಿಧಾನಿಕ ಚಳವಳಿಯಾಗಿರಬೇಕು’ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ಹೇಳಿದರು.

ನಗರದ ಎಪಿಎಂಸಿ ಶ್ರಮಿಕರ ಭವನದಲ್ಲಿ ಶನಿವಾರ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಿಐಟಿಯು ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ, ಎಚ್.ತಿಪ್ಪಯ್ಯ, ಜಿಲ್ಲಾ ಅಧ್ಯಕ್ಷ ಜೆ.ಸತ್ಯಬಾಬು, ಜಿಲ್ಲಾ ಉಪಾಧ್ಯಕ್ಷೆ ಮಲ್ಲಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಉಮಾದೇವಿ, ಮುಖಂಡರಾದ ಓಬಳೇಶ್ವಪ್ಪ, ಈರಣ್ಣ, ಸುರೇಶ, ಹುಲಪ್ಪ, ಲಕ್ಷ್ಮಣ, ನಾಗರಾಜ್ ಗೌಡ, ಮಲ್ಲಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-1984640263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.