ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಲಬರ್ಗಾ ವಿಶ್ವವಿದ್ಯಾಲಯ ಘಟಿಕೋತ್ಸವ: ಬಸ್‌ ಚಾಲಕನ ಮಗಳಿಗೆ ಆರು ಚಿನ್ನದ ಪದಕ

Published : 12 ಆಗಸ್ಟ್ 2024, 14:34 IST
Last Updated : 12 ಆಗಸ್ಟ್ 2024, 14:34 IST
ಫಾಲೋ ಮಾಡಿ
Comments

ಕವಿತಾಳ: ಪಟ್ಟಣದ ನಿವಾಸಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿರುವ ವೆಂಕಟೇಶ ಅವರ ಮಗಳು ಅಂಬಿಕಾ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಆರು ಚಿನ್ನದ ಪದಕ ಪಡೆದಿದ್ದಾರೆ.

ಅಂಬಿಕಾ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ 42ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್ ಅವರು ಪದವಿ ಪ್ರದಾನ ಮಾಡಿದ್ದಾರೆ. ಆರು ಚಿನ್ನದ ಪದಕ ಪಡೆದ ಅಂಬಿಕಾ ಅವರ ಸಾಧನೆಗೆ ಕುಟುಂಬಸ್ಥರು ಮತ್ತು ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂಬಿಕಾ
ಅಂಬಿಕಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT