ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲಾ ‍ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ವರ್ಗಾವಣೆ

Published 3 ಜುಲೈ 2024, 14:19 IST
Last Updated 3 ಜುಲೈ 2024, 14:19 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿದ್ದು, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನಾರಾಯಣ ಎಂ ಅವರನ್ನು ಮಂಗಳೂರಿಗೆ ವರ್ಗಾಯಿಸಿದ್ದು, ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಾನಕ್ಕೆ ಯಾರನ್ನೂ ನಿಯೋಜಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT