ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್‌ಗಳು ಇಂದು (ಶುಕ್ರವಾರ) ಬೆಳಿಗ್ಗೆ ಚಿನ್ನದ ಪದಕ ಬೇಟೆಯಾಡಿದ್ದಾರೆ.

ಕೂಟದ ಐದನೇ ದಿನದಂದು ಪುರುಷರ 50 ಮೀ. 3 ಪೊಸಿಷನ್ಸ್ ವಿಭಾಗದಲ್ಲಿ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್ ಕುಸಾಲೆ ಹಾಗೂ ಅಖಿಲ್ ಶೆರಾನ್ ಅವರಿದ್ದ ತಂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಮಹಿಳಾ ತಂಡಕ್ಕೆ ಬೆಳ್ಳಿ ಪದಕ

10 ಮೀ. ಏರ್ ಪಿಸ್ತೂಲ್ ಗುಂಪು ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.