ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಖಾಶಿಫಾ ರಾಜ್ಯಕ್ಕೆ 2ನೇ ರ‍್ಯಾಂಕ್

Published 6 ಜೂನ್ 2023, 16:19 IST
Last Updated 6 ಜೂನ್ 2023, 16:19 IST
ಅಕ್ಷರ ಗಾತ್ರ

ಮಾನ್ವಿ: ಪಟ್ಟಣದ ಕಾಕತೀಯ ಶಿಕ್ಷಣ ಸಂಸ್ಥೆಯ ವೆಲ್ಲಂಕಿ ರಾಮಕೃಷ್ಣ ವರ್ಮಾ ಪ್ರೌಢಶಾಲೆಯ ವಿದ್ಯಾರ್ಥಿನಿ ಖಾಶಿಫಾ ತಜ್ರೀನ್ ಮೀರ್ ಲಿಯಾಖತ್ ಅಲಿ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625ಕ್ಕೆ 624 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದಾಗ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ‍್ಯಾಂಕ್ ಪಡದಿದ್ದ ಖಾಶಿಫಾ ತಜ್ರೀನ್ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವೆಲ್ಲಂಕಿ ರಾಮಕೃಷ್ಣ ವರ್ಮಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೀರಭದ್ರಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT