ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು| ಎಸ್‍ಎಸ್‍ಎಲ್‍ಸಿ ಪರೀಕ್ಷೆ: 1,007 ವಿದ್ಯಾರ್ಥಿಗಳು ಗೈರು

Published 2 ಏಪ್ರಿಲ್ 2024, 16:11 IST
Last Updated 2 ಏಪ್ರಿಲ್ 2024, 16:11 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಏ.2ರಂದು ನಡೆದ ಗಣಿತ ಪರೀಕ್ಷೆಗೆ 29,963 ವಿದ್ಯಾರ್ಥಿಗಳು ಹಾಜರಾಗಿದರೆ, 1,007 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ 4,172 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ವಿದ್ಯಾರ್ಥಿಗಳು ಗೈರಾಗಿದ್ದಾರೆ, ಲಿಂಗಸುಗೂರು ತಾಲ್ಲೂಕಿನಲ್ಲಿ 6,160 ಹಾಜರು 197 ವಿದ್ಯಾರ್ಥಿಗಳು ಗೈರಾಗಿದ್ದಾರೆ, ಮಾನ್ವಿ ತಾಲ್ಲೂಕಿನಲ್ಲಿ 5,520 ವಿದ್ಯಾರ್ಥಿಗಳು ಹಾಜರು ಹಾಗೂ 222 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಾಯಚೂರು ತಾಲ್ಲೂಕಿನಲ್ಲಿ 8,550 ಹಾಜರಾಗಿದ್ದರೆ 334 ವಿದ್ಯಾರ್ಥಿಗಳು ಗೈರಾಗಿದ್ದಾರೆ ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 5,561 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 168 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT