ಸಿಂಧನೂರಿನ ನಗರಸಭೆಯ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಿಂದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಯ ಕುರಿತು ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ತಾಲ್ಲೂಕಿನ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮುಖ್ಯಶಿಕ್ಷಕರು ಭಾಗವಹಿಸಿರುವುದು
ಶೇ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು