ಮಾನ್ವಿ: ಪಟ್ಟಣದ ರಾಯಚೂರು ರಸ್ತೆಯ ಸೂರ್ಯ ಪೆಟ್ರೋಲ್ ಬಂಕ್ ಹತ್ತಿರ ಶನಿವಾರ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.

ಪಟ್ಟಣದ ತಾಯಪ್ಪ ದೊಡ್ಡಪ್ಪ ನಾಯಕ ಬೆಳಗಿನಪೇಟೆ(24) ಮೃತರು. ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಕಿರಣ್ (24) ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರಿನ ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಗಳು ಮಾನ್ವಿಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.