ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ನೀರಾವರಿಗೆ ಅನುದಾನ: ರೈತರ ಸಂಭ್ರಮಾಚರಣೆ

Published 16 ಫೆಬ್ರುವರಿ 2024, 14:12 IST
Last Updated 16 ಫೆಬ್ರುವರಿ 2024, 14:12 IST
ಅಕ್ಷರ ಗಾತ್ರ

ಕವಿತಾಳ: ಸಮೀಪದ ಪಾಮನಕಲ್ಲೂರು ಮತ್ತು ಸುತ್ತಮತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಸೇರಿದಂತೆ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ₹ 990 ಕೋಟಿ ಹಣ ನೀಡುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ ಅಮೀನಗಡ ಗ್ರಾಮದಲ್ಲಿ ಮುಖಂಡರು ಶುಕ್ರವಾರ ಸಂಭ್ರಮಾಚರಣೆ ಮಾಡಿದರು.

ಪರಸ್ಪರ ಸಿಹಿ ವಿತರಣೆ ಮಾಡಿದ ಮುಖಂಡರು ರಾಜ್ಯ ಸರ್ಕಾರದ ಪರ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅಮರೇಗೌಡ, ಮುದುಕಪ್ಪ ಸಜ್ಜನ, ಹುಚ್ಚಪ್ಪ ನಂದ್ಯಾಳ, ಬುಡ್ಡುಸಾಬ ಬಂಕದ, ಮಂಜೂರು ಪಾಶಾ, ಮಾಳಿಂಗರಾಯ, ಹುಚ್ಚರಡ್ಡಿ, ದಾವೂದ ಅಲೀ, ಮಲ್ಲೇಶಪ್ಪ, ಲಕ್ಷ್ಮಿಪತಿ, ಗಂಗಪ್ಪ ಮೇಟಿ, ಇಮ್ಮಣ್ಣ ಗುರಗುಂಟಿ ಮತ್ತು ರಾಜಾಸಾಬ ನೆಲಕೊಳ, ಶ್ರೀನಿವಾಸ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT