ರಾಯಚೂರು: ಮಂತ್ರಾಲಯ ಮಠದಲ್ಲಿ ಸುದರ್ಶನ ಹೋಮ

ರಾಯಚೂರು: ಕಾರ್ತೀಕ ಮಾಸ ಏಕಾದಶಿ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸುದರ್ಶನ ಹೋಮ ನೆರವೇರಸಿದರು.
ಮೂಲರಾಮದೇವರ ಪೂಜೆ, ಮಂಗಳಾರತಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ, ಶ್ರೀಗಳು ತಪ್ತಮುದ್ರಧಾರಣೆ ಮಾಡಿಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.