ಸೋಮವಾರ, ನವೆಂಬರ್ 30, 2020
21 °C

ಕನ್ನಡಮ್ಮನಿಗೆ ಸ್ವರ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಹೊಸ ಕಲಾವಿದರಿಗೆ ಅವಕಾಶ ಒದಗಿಸಿ ಸಂಗೀತ ಕ್ಷೇತ್ರದ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಡಾ. ಶಿವರಾಜ ಪಾಟೀಲ ಹೇಳಿದರು.

ನಗರದ ಪಂಡಿತ್ ಸಿದ್ದರಾಮ ಜಂಬಲ ಞದಿನ್ನಿ ರಂಗಮಂದಿರದಲ್ಲಿ ಶನಿವಾರ ಸಂಜೆ ಆಕಾಶ್ ಕರೋಕೆ ಸ್ಟುಡಿಯೊ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಕನ್ನಡಮ್ಮನಿಗೆ ಸ್ವರ ನಮನ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾಗ್ಯವಂತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀದೇವಿ ಆರ್.ವಿ.ನಾಯಕ ಮಾತನಾಡಿದರು.

ಪಲಗುಲ ನಾಗರಾಜ,  ಡಾ. ರಿಯಾಜ್,  ಸಿದ್ದೇಶ ವಿರಕ್ತ ಮಠ ಮಾತನಾಡಿದರು.  ಎ.ಚಂದ್ರಶೇಖರ,  ನರಸಪ್ಪ ಆಶಾಪುರ, ಡಾ.‌ಪುಷ್ಪಾವತಿ,  ಬಿ. ಸುನೀಲ್ ಕುಮಾರ್,  ಸುರೇಂದ್ರ ಕುಮಾರ, ನರಸಪ್ಪ ಆಶಾಪೂರ, ಶಾಂತಪ್ಪ ಇದ್ದರು.  ಮಾರುತಿ ಬಡಿಗೇರ್ ಸ್ವಾಗತಿಸಿದರು.  ವೆಂಕಟೇಶ ಹೂಗಾರ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.