ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಪ್ರಚಾರಕ್ಕೆ ಹಾಡುಗಾರ್ತಿ ‘ಮಂಗ್ಲಿ’

Last Updated 11 ಏಪ್ರಿಲ್ 2021, 19:58 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು ಜಿಲ್ಲೆ): ‘ಕಣ್ಣೇ ಅದರಿಂದಿ..’ ಹಾಡಿನಿಂದ ಹೆಚ್ಚು ಜನಪ್ರಿಯತೆ ಪಡೆದಿರುವ ತೆಲುಗು ಸಿನಿಮಾದ ಹಿನ್ನೆಲೆ ಗಾಯಕಿ ಮಂಗ್ಲಿ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಚುನಾವಣಾ ಪ್ರಚಾರ ಮಾಡುವುದಕ್ಕೆ ಏಪ್ರಿಲ್‌ 13 ರಂದು ಮಸ್ಕಿಗೆ ಬರಲಿದ್ದಾರೆ.

ಕನ್ನಡದ ‘ರಾಬರ್ಟ್‌’ ಚಲನಚಿತ್ರದಲ್ಲಿ ‘ಕಣ್ಣು ಹೊಡೆಯಾಕ್‌..’ ಎಂಬ ಹಾಡನ್ನು ತೆಲುಗು ಭಾಷೆಯಲ್ಲಿ ಮಂಗ್ಲಿ ಹಾಡಿದ್ದಾರೆ. ಆ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT