ಶನಿವಾರ, ಮೇ 15, 2021
25 °C

ಮಸ್ಕಿ ವಿಧಾನಸಭೆ: ಬಿಜೆಪಿ ಅಭ್ಯರ್ಥಿ ಪರ ತೆಲುಗು ಗಾಯಕಿ 'ಮಂಗ್ಲಿ' ಪ್ರಚಾರ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ತೆಲುಗು ಹಿನ್ನೆಲೆ ಗಾಯಕಿ ಮಂಗ್ಲಿ (ಸತ್ಯವತಿ ರಾಠೋಡ) ಏಪ್ರಿಲ್ 13 ರಂದು ಬರುತ್ತಿದ್ದು, ಲಂಬಾಣಿ ತಾಂಡಾಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಅಡವಿಭಾವಿ‌ ತಾಂಡಾ, 4.30ಕ್ಕೆ ಹಡಗಲಿ ತಾಂಡಾ ಹಾಗೂ ಸಂಜೆ 5.30ಕ್ಕೆ ಮಸ್ಕಿ ಪಟ್ಟಣದಲ್ಲಿ ಮತಯಾಚನೆ ಮಾಡಲಿದ್ದಾರೆ.

ತೆಲುಗು ಭಾಷೆಯಲ್ಲಿ ಬಿಡಿಗಡೆಯಾದ ಕನ್ನಡದ 'ರಾಬರ್ಟ್' ಸಿನಿಮಾದಲ್ಲಿ 'ಕಣ್ಣೇ ಅದಿರಿಂದಿ..' ತೆಲುಗು ಹಾಡಿರುವುದು ಎರಡೂ ರಾಜ್ಯಗಳಲ್ಲೂ ವೈರಲ್ ಆಗಿದೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಪ್ರಚಾರಕ್ಕೆ ಹಾಡುಗಾರ್ತಿ ‘ಮಂಗ್ಲಿ’

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು