ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಏಮ್ಸ್ ಹೋರಾಟ 785ನೇ ದಿನಕ್ಕೆ ಪದಾರ್ಪಣೆ

Published 5 ಜುಲೈ 2024, 15:45 IST
Last Updated 5 ಜುಲೈ 2024, 15:45 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ಶುಕ್ರವಾರ 785 ನೇ ದಿನ ಪೂರೈಸಿದೆ.

ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ಐಐಟಿ ವಂಚಿತ ರಾಯಚೂರಿನಲ್ಲಿಯೇ ಆರೋಗ್ಯ ಸಂಸ್ಥೆಯನ್ನು ಸ್ಥಾಪಿಸಲೇಬೇಕು’ ಎಂದು ಕೇಂದ್ರ ಸರ್ಕಾರಕ್ಕೆ  ಒತ್ತಾಯಿಸಿ ಧರಣಿ ನಡೆಸಲಾಗುತ್ತಿದೆ. 

ಹೋರಾಟದ ಪ್ರಧಾನ ಸಂಚಾಲಕ ಬಸವರಾಜ ಕಳಸ, ಅಶೋಕ ಕುಮಾರ ಜೈನ್, ಕಾಮರಾಜ ಪಾಟೀಲ, ಜಾನ್ ವೆಸ್ಲಿ, ಜಗದೀಶ್ ಪೂರತಿಪ್ಪಲಿ, ವೆಂಕಟರೆಡ್ಡಿ ದಿನ್ನಿ, ವೆಂಕಯ್ಯ ಶೆಟ್ಟಿ ಹೊಸಪೇಟೆ, ಅಮರೇಗೌಡ ಪಾಟೀಲ, ವಿದ್ಯಾರ್ಥಿಗಳಾದ ಸಿದ್ದಪ್ಪ, ಗಣೇಶ, ಶಿವಕುಮಾರ, ವೆಂಕಟೇಶ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT