ರಾಯಚೂರು ತಾಲ್ಲೂಕಿನ ಕಲ್ಮಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಳವಾಯಿ ಕ್ಯಾಂಪ್‌ನಲ್ಲಿ ಕೊಳಚೆ ನೀರಿನಲ್ಲಿರುವ ಪೈಪ್‌ನಿಂದ ಕುಡಿಯುಲು ಕೊಡಗಳಲ್ಲಿ ನೀರು ತುಂಬಿಕೊಳ್ಳುತ್ತಿರುವ ಮಹಿಳೆಯರು
ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ವಿಶೇಷ ಕೆಡಿಪಿ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು
ರಂಗನಾಥ ಪೊಲೀಸ್ ಪಾಟೀಲ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
ಜಿಲ್ಲಾ ಮಟ್ಟದ ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸಿದ್ದರೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಜನರ ಸಮಸ್ಯೆ ಹೆಚ್ಚಿಸಿದೆ
ಕೆ.ಶರಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
ಅಶೋಕ ದಳವಾಯಿ ಕ್ಯಾಂಪ್‌ನಲ್ಲಿ ಕೊಳಚೆ ನೀರಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಪೈಪ್ ತೆಗೆಸಿ ಶುದ್ಧ ನೀರು ಕೊಡಲು ಪ್ರಯತ್ನಿಸಲಾಗುವುದು
ರಾಹುಲ್ ಪಾಂಡ್ವೆ, ಜಿ.ಪಂ ಸಿಇಒ
ಮನೆ ಹೊಲದ ಕೆಲಸಗಳ ಮಧ್ಯೆ ತಲೆಯ ಮೇಲೆ ಕುಡಿಯುವ ನೀರು ಹೊತ್ತ ತರಬೇಕಾಗಿದೆ. ಜಿಲ್ಲೆಯಲ್ಲಿ ಮಹಿಳೆಯರ ಗೋಳು ಕೇಳುವವರಿಲ್ಲ.