ಶನಿವಾರ, ಅಕ್ಟೋಬರ್ 16, 2021
23 °C

ಕಳವು ಪ್ರಕರಣ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ತಾಲ್ಲೂಕಿನ ಚಾಗಬಾವಿ ಕ್ಯಾಂಪ್‌ನಲ್ಲಿ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ಕೀಟನಾಶಕ ಮಾರಾಟ ಅಂಗಡಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ, ನಾಗರಾಜ ಬಂಧಿತ ಆರೋಪಿಗಳು.

‘ಬಂಧಿತರಿಂದ 3 ದ್ವಿಚಕ್ರ ವಾಹನ ಹಾಗೂ ₹1.71 ಲಕ್ಷ ಮೌಲ್ಯದ ವಸ್ತು ವಶ ಪಡಿಸಿಕೊಳ್ಳಲಾಗಿದೆ’ ಎಂದು ಸಿಪಿಐ ಗುರುರಾಜ ಕಟ್ಟಿಮನಿ ತಿಳಿಸಿದ್ದಾರೆ. ಪಿಎಸ್ಐ ಗೀತಾಂಜಲಿ ಸಿಂಧೆ, ಪೊಲೀಸರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು