ಮಂಗಳವಾರ, ಮೇ 18, 2021
30 °C

ರಾಯಚೂರು: ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ಮಧ್ಯಭಾಗ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿ ಬೈಕ್‌ ಚಲಾಯಿಸುತ್ತಿದ್ದ ವಯೋವೃದ್ಧರೊಬ್ಬರು ಬುಧವಾರ ಸ್ಥಳದಲ್ಲೇ ಮೃತಪಟ್ಟಿರುವ ದೃಶ್ಯವು ವೈರಲ್‌ ಆಗಿದೆ.

ಕಲ್ಲೂರು ಕಾಲೋನಿ ನಿವಾಸಿ ಕರಿವೀರಯ್ಯ (79) ಅವರ ತಲೆಮೇಲೆ ಟಿಪ್ಪರ್‌ ಚಕ್ರ ಹಾಯ್ದುಹೋಗಿದೆ. ಮಂತ್ರಾಲಯ ಮಾರ್ಗದಿಂದ ಬರುತ್ತಿದ್ದ ಟಿಪ್ಪರ್‌, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ.

ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಪಘಾತಕ್ಕೀಡಾಗಿದ್ದ ಟಿಪ್ಪರ್

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು