ಸೋಮವಾರ, ಏಪ್ರಿಲ್ 19, 2021
25 °C

ಸಾರಿಗೆ ನೌಕರರ ಮುಷ್ಕರ: ಬಿಕೋ ಎನ್ನುತ್ತಿದೆ ಬಸ್ ನಿಲ್ದಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಪ್ರತಿನಿತ್ಯ ಪ್ರಯಾಣಿಕರ ದಟ್ಟಣೆಯಿಂದ ಕೂಡಿರುತ್ತಿದ್ದ ನಗರದ ಕೇಂದ್ರ‌ ಬಸ್ ನಿಲ್ದಾಣವು ಲಾಕ್‌ಡೌನ್‌ ದಿನಗಳನ್ನು ನೆನಪಿಸುತ್ತಿದ್ದು ಬಿಕೋ ಎನ್ನುತ್ತಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರು ಆರಂಭಿಸಿರುವ ಸಂಚಾರ ಸೇವೆ ಸ್ಥಗಿತವು ಎರಡನೇ ಶನಿವಾರವೂ ಮುಂದುವರಿದಿದೆ. ಸಂಚಾರ ಸ್ಥಗಿತ ಮಾಹಿತಿ ವ್ಯಾಪಕವಾಗಿದ್ದರಿಂದ ಪ್ರಯಾಣಿಕರು ಬಸ್ ನಿಲ್ದಾಣದತ್ತ ಬಂದಿಲ್ಲ. ಆದರೆ ಖಾಸಗಿ ವಾಹನಗಳಿಗೆ ಒಳ್ಳೆಯ ಅವಕಾಶ ನಿರ್ಮಾಣವಾಗಿದ್ದು, ಪ್ರಯಾಣ ದರದ ಬಗ್ಗೆ ಚೌಕಾಸಿ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು