ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಸಾರಿಗೆ ಮುಷ್ಕರ: ರಾಯಚೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳ
Published : 6 ಆಗಸ್ಟ್ 2025, 6:47 IST
Last Updated : 6 ಆಗಸ್ಟ್ 2025, 6:47 IST
ಫಾಲೋ ಮಾಡಿ
Comments
ಲಿಂಗಸುಗೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಖಾಸಗಿ ವಾಹನಗಳು ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಒಯ್ದವು
ಲಿಂಗಸುಗೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಖಾಸಗಿ ವಾಹನಗಳು ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಒಯ್ದವು
ಸಿಂಧನೂರು ಬಸ್‌ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿದ್ದ ಬಸ್‌ಗಳು
ಸಿಂಧನೂರು ಬಸ್‌ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿದ್ದ ಬಸ್‌ಗಳು
ಬಸ್‌ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ | ಬಸ್‌ ನಿಲ್ದಾಣ ಬಳಿ ವ್ಯಾಪಾರ ವಹಿವಾಟು ಸ್ಥಗಿತ | ಶಕ್ತಿ ಯೋಜನೆಗಳ ಫಲಾನುಭವಿಗಳು ಕಾಣಸಿಗಲಿಲ್ಲ
ದೇವದುರ್ಗ ಘಟಕದ 34 ಬಸ್‌ಗಳು ಓಡಾಡುತ್ತಿದ್ದವು. ಮುಷ್ಕರ ಹಿನ್ನೆಲೆಯಲ್ಲಿ ಬೆಳಿಗ್ಗೆ ಕೇವಲ 9 ಬಸ್‌ಗಳು ಸಂಚರಿಸಿದವು
ರಾಮನಗೌಡ ದೇವದುರ್ಗ ಘಟಕ ವ್ಯವಸ್ಥಾಪಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT