ಭಾನುವಾರ, ಏಪ್ರಿಲ್ 11, 2021
21 °C

ಗಿಡಗಳ ನಾಶ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮಾನ್ವಿ ಪಟ್ಟಣದ ಜಮೀನು ಸರ್ವೆ ನಂಬರ್ 421/*/ 4ರ ಸರ್ಕಾರಿ ಹಣ್ಣಿನ ತೋಟದ ಮರಗಳನ್ನು ಕಡಿದು ಹಾಕಿದ ಅಧಿಕಾರಿಗಳ  ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ಸೇವಾ ಸಮಿತಿಯ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿಗೆ ಮನವಿ ಸಲ್ಲಿಸಿದರು. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕು ಹಾಗೂ ಗಿಡಗಳನ್ನು ತಕ್ಷಣವೇ ನೆಡಲು ಸೂಚಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ರಾಜ್ಯ ರಾಜ್ಯಾದ್ಯಕ್ಷ ಎಚ್.ಎಂ ಬಾಬು, ಶ್ರೀನಿವಾಸ, ಶಿವಕುಮಾರ ಜಂಗ್ಲಿ, ನವೀನ ಕುಮಾರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.