ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರ್ವಿಹಾಳ | ಅಕ್ರಮ ಮಾರಾಟ: ಮದ್ಯ ವಶ, ಪ್ರಕರಣ ದಾಖಲು

Published 6 ಏಪ್ರಿಲ್ 2024, 15:19 IST
Last Updated 6 ಏಪ್ರಿಲ್ 2024, 15:19 IST
ಅಕ್ಷರ ಗಾತ್ರ

ತುರ್ವಿಹಾಳ: ಸಮೀಪದ ವೆಂಕಟೇಶ್ವರ ಕ್ಯಾಂಪ್‌ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ರಾಮಣ್ಣ ಎಂಬವವರನ್ನು ಶನಿವಾರ ಪೊಲೀಸರು ಬಂಧಿಸಿ 10 ಲೀಟರ್ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ನಾಗರಾಜ ಕೊಟಗಿ ತಿಳಿಸಿದ್ದಾರೆ.

ಮಟ್ಕಾ ಬುಕ್ಕಿಗಳ ಬಂಧನ: ಪಟ್ಟಣದ ಉಮೇಶ ಹಾಗೂ 7ಮೈಲ್ ಕ್ಯಾಂಪ್‌ನ ಹನುಮಂತ ಎಂಬ ಇಬ್ಬರು ಮಟ್ಕಾ ಬುಕ್ಕಿಗಳನ್ನು ಶನಿವಾರ ಬಂಧಿಸಿ ₹620 ವಶಪಡಿಸಿಕೊಂಡು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT