ಶುಕ್ರವಾರ, ಜುಲೈ 23, 2021
22 °C

ರಾಯಚೂರು | ಕೋವಿಡ್‌ನಿಂದ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೋವಿಡ್ ದೃಢಪಟ್ಟಿದ್ದರಿಂದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ವಯೋವೃದ್ಧೆಯರು ಮೃತರಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ಒಟ್ಟು 10ಕ್ಕೆ ಏರಿಕೆಯಾಗಿದೆ.

ಕೆಮ್ಮು, ಜ್ವರ ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರಾಯಚೂರು ನಗರ ಗೋಲ್ ಮಾರ್ಕೆಟ್ ನಿವಾಸಿಯಾಗಿದ್ದ ಕಲಾವತಿ ಬರಮಾಜಿರಾವ್ (65) ಮತ್ತು ಎದೆನೋವು, ಬೆನ್ನುನೋವಿನಿಂದ ಬಳಲುತ್ತಿದ್ದ ಸಿರವಾರದ ತುಕ್ಕಾಬಾಯಿ ರಾಮಚಂದ್ರ (80) ಮೃತರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು