ಶುಕ್ರವಾರ, ಆಗಸ್ಟ್ 12, 2022
20 °C

ರಾಯಚೂರು: ಅಕ್ಕಿ ಮೂಟೆ ಉರುಳಿ ಇಬ್ಬರು‌ ಕಾರ್ಮಿಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಶಿಹಾಕಿದ್ದ ಅಕ್ಕಿಮೂಟೆಗಳು ಉರುಳಿದ್ದರಿಂದ ಅದರಡಿಗೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಗರದ ಮನ್ಸಲಾಪುರ ಮಾರ್ಗದ ಮದರ್ ಡೈರಿ ರೈಸ್ ಮಿಲ್‌ನಲ್ಲಿ ಸೋಮವಾರ ನಡೆದಿದೆ.‌

ಬಿಹಾರ ರಾಜ್ಯದ ಉಪೇಂದ್ರ (40) ಮತ್ತು ನಿತೀಶ್ (25) ಮೃತರಾದವರು. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು