ವಡಗೇರಾ: ‘ಪಟ್ಟಣದ ಡಿಡಿಯು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಪ್ರಥಮ ವೇಳೆ ಉಚಿತ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ’ ಎಂದು ಪ್ರಾಂಶುಪಾಲ ಜಸ್ಟಿನ್ ಕೆ.ಎಸ್ ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಅವರು, ‘ಮೇ 12ರಂದು ಬೆಳಿಗ್ಗೆ 9.30ಕ್ಕೆ 2 ವರ್ಷದಿಂದ 5 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಉಚಿತ ಅಕ್ಷರಾಭ್ಯಾಸ ನಡೆಯಲಿದೆ. ಇದರ ಸದುಪಯೋಗ ಪಡೆಯಬೇಕು’ ಎಂದು ಕೋರಿದರು.

ಹೆಚ್ಚಿನ ಮಾಹಿತಿಗಾಗಿ 9740778257, 9972012066, 7899666958ಗೆ ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-280578614

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.