ಗುರುವಾರ , ಮೇ 6, 2021
23 °C

ವಡವಟ್ಟಿ ರಂಗನಾಥ ಸ್ವಾಮಿ ಜಾತ್ರೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ಏ.21 ಮತ್ತು 22 ರಂದು ನಡೆಯಬೇಕಾಗಿದ್ದ ತಾಲ್ಲೂಕಿನ ವಡವಟ್ಟಿ ಗ್ರಾಮದ ರಂಗನಾಥ ಸ್ವಾಮಿ ಜಾತ್ರೆ ರದ್ದುಪಡಿಸಿ ತಹಶೀಲ್ದಾರ್ ಮಧುರಾಜ ಆದೇಶ ಹೊರಡಿಸಿದ್ದಾರೆ.

ಕೊರೊನಾ ಕಾರಣ ರಾಜ್ಯ ಸರ್ಕಾರದ ನಿರ್ದೇಶನದಂತೆ ಎಲ್ಲ ಜಾತ್ರೆ, ಉತ್ಸವ, ಸಭೆ ಹಾಗೂ ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ ವಡವಟ್ಟಿ ಜಾತ್ರೆಯ ರಥೋತ್ಸವ, ಉಚ್ಛಾಯ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.