ಶುಕ್ರವಾರ, ಅಕ್ಟೋಬರ್ 30, 2020
24 °C

ವಾಹನ ಡಿಕ್ಕಿ: ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ: ತಾಲ್ಲೂಕಿನ ಕಪಗಲ್ ಗ್ರಾಮದಲ್ಲಿ ಭಾನುವಾರ ಟಾಟಾ ಏಸ್‌ ವಾಹನ ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ್ದಾನೆ.

ಕೃಷ್ಣ ವೀರೇಶ (12) ಮೃತ ಬಾಲಕ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.