ಶುಕ್ರವಾರ, ಮೇ 14, 2021
29 °C

ಕಾಂಗ್ರೆಸ್‌ಗೆ ಗೆಲುವು: ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿರವಾರ: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಗೆಲುವು ಸಾಧಿಸಿದ ಕಾರಣ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನಿಂದ ಭಾನುವಾರ ವಿಜಯೋತ್ಸವ ಆಚರಿಸಲಾಯಿತು.

ಪಟ್ಟಣದ ತೇಜಸ್ ಮಹಲ್ ಆವರಣದಲ್ಲಿ ಸೇರಿದ ಯುವ ಘಟಕದ ಕಾರ್ಯಕರ್ತರು ಸಿಹಿಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಯೂತ್ ಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷ ಅಮರೇಶ ನಾಯಕ, ವೆಂಕಟೇಶ ದೊರೆ, ಅಪ್ಸರ್, ರಫಿ, ಭೀಮೇಶ, ಗುರುರಾಜ, ಹನುಮೇಶ, ವಂದಲಯ್ಯ ಹಾಗೂ ವೆಂಕಟೇಶ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.