ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಸಂಗ್ರಹ ಕೆರೆ ಹತ್ತಿರ ಇರುವ ನೀರು ಶುದ್ಧೀಕರಣ ಘಟಕ
ಕೆರೆಯ ವ್ಯವಸ್ಥೆ ಮತ್ತು ಗ್ರಾಮಗಳಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಸಮಸ್ಯೆಗಳ ಕುರಿತು ಗ್ರಾಮಸ್ಥರು ಮತ್ತು ಪಿಡಿಒಗಳು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೆ ಅದಕ್ಕೆ ಸ್ಪಂದಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ
ಸತೀಶ, ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಮಾನ್ವಿ
ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ಗ್ರಾಮಸ್ಥರಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಲ್ಲಿಯರೆಗೂ ಒಂದು ಹನಿ ನೀರು ಕಾಣದಂತಾಗಿದ್ದೇವೆ
ಬಸವರಾಜ ನಾಯಕ ಮಲ್ಲಟ
ನಮ್ಮ ಗ್ರಾಮದಲ್ಲಿ ಯಾವುದೇ ಸಮರ್ಪಕ ಪೈಪ್ ಲೈನ್ ಮಾಡದ ಕಾರಣ ನೀರು ತಲುಪುತ್ತಿಲ್ಲ ಇದರಿಂದ ಬಳಕೆಗೂ ನೀರಿನ ತೊಂದರೆ ಅನುಭವಿಸುವಂತಾಗಿದೆ