ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾಮಾನ್ಯ ಬಸ್‌ಗಳು ಪ್ರಯಾಣಿಕರಿಂದ ತುಂಬಿರುವುದು
ರಾಯಚೂರು ಸಾರಿಗೆ ಘಟಕಕ್ಕೆ ಕೆಕೆಆರ್‌ಡಿಬಿ ಹಾಗೂ ಶಾಸಕರ ಅನುದಾನದಲ್ಲೂ ನೂತನ ಬಸ್‌ಗಳನ್ನು ಕೊಡಲು ಅವಕಾಶ ಇದೆ. ಜನ ಪ್ರತಿನಿಧಿಗಳು ಆಸಕ್ತಿ ತೋರಿಸಿದರೆ ಸಮಸ್ಯೆಗೆ ಪರಿಹಾರ ಕಾಣಲು ಸಾಧ್ಯವಿದೆ.
– ಎಂ.ರಾಚಪ್ಪ, ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ
ರಾಯಚೂರು ಮಾರ್ಗವಾಗಿ ಮಂತ್ರಾಲಯ ಹಾಗೂ ಶ್ರೀಶೈಲಕ್ಕೆ ನೇರವಾಗಿ ತೆರಳುವ ಪ್ರಯಾಣಿಕರಿಗೆ ಸ್ಲೀಪರ್ ಬಸ್‌ಗಳನ್ನು ಆರಂಭಿಸಿ ಅನುಕೂಲ ಮಾಡಿಕೊಡಬೇಕು.