ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

Last Updated 6 ಜುಲೈ 2021, 3:28 IST
ಅಕ್ಷರ ಗಾತ್ರ

ಜೇಗರಕಲ್ (ಶಕ್ತಿನಗರ): ಜೇಗರಕಲ್ ಸೀಮಾಂತರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಗ್ರಾಮದ ನಿವಾಸಿ ಜಿಂದಮ್ಮ ಜಮಷಿರಅಲಿ (40) ಎಂಬುವವರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂ ಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT