ಶನಿವಾರ, ಏಪ್ರಿಲ್ 17, 2021
27 °C

ಆಟೊ ಪಲ್ಟಿ: ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುದಗಲ್: ಪಟ್ಟಣದ ಮೇಗಳಪೇಟೆ ಹೊರ ವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೊ ಪಲ್ಟಿಯಾಗಿದೆ. ಮಹಿಳೆ ಮೃತಪಟ್ಟಿದ್ದಾರೆ.

ಶರಣಮ್ಮ ನಿಂಗಪ್ಪ (65) ಮೃತರು. 13 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಮುದಗಲ್, ಲಿಂಗಸುಗೂರು ಹಾಗೂ ಬಾಗಲಕೋಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಅಟೊ ಮುದಗಲ್‌ನಿಂದ ಬನ್ನಿಗೋಳ ಗ್ರಾಮಕ್ಕೆ ತೆರಳುತ್ತಿತ್ತು.  ಮುದಗಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.