ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಸ್ಕಿ: ಸಿಡಿಲು ಬಡಿದು ಯುವಕ ಸಾವು

Published : 9 ಏಪ್ರಿಲ್ 2025, 13:23 IST
Last Updated : 9 ಏಪ್ರಿಲ್ 2025, 13:23 IST
ಫಾಲೋ ಮಾಡಿ
Comments
ಮಂಗಳವಾರ ರಾತ್ರಿ ಸಿಡಿಲು ಬಡಿದು ಮೃತಪಟ್ಟ ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಯುವಕ ರಾಮಣ್ಣ ನಾಯಕ ಅವರ ಕುಟುಂಬಸ್ಥರಿಗೆ ಬುಧವಾರ ಶಾಸಕ ಬಸನಗೌಡ ತುರ್ವಿಹಾಳ ಅವರು ₹5 ಲಕ್ಷ ಪರಿಹಾರ ಚೆಕ್ ವಿತರಿಸಿದರು. ತಹಶೀಲ್ದಾರ್ ಮಲ್ಲಪ್ಪ ಯರಗೋಳ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT