ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

Last Updated 17 ಮೇ 2022, 4:30 IST
ಅಕ್ಷರ ಗಾತ್ರ

ಮಸ್ಕಿ: ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಪಟ್ಟಣದ ಈಶಾನ್ಯ ಸಾರಿಗೆ ಡಿಪೊ ಬಳಿ ನಡೆದಿದೆ.

ಸ್ಥಳೀಯ ನಿವಾಸಿ ಸುರೇಶ ಸಿರವಾರ ಮಠ (42) ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಹಾಗೂ ಒಬ್ಬ ಪುತ್ರ, ಪುತ್ರಿ ಇದ್ದಾರೆ. ಕೆಲವು ದಿನಗಳಿಂದ ಆರ್ಥಿಕ ತೊಂದರೆ ಅನುಭವಿಸುತ್ತಿದ್ದ ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಸಬ್‌ ಇನ್‌ಸ್ಪೆಕ್ಟರ್ ಸಿದ್ದರಾಮ ಬಿಧರಾಣಿ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT