ವಿವಿಧ ಶಾಲೆಗಳಿಂದ ಭಾಗವಹಿಸಿದ್ದ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಪ್ರತಿಭೆ ಪ್ರದರ್ಶಿಸಿದರು. ಹಬ್ಬದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆಲ್ಲ ಪ್ರಮಾಣಪತ್ರ ನೀಡಲಾಯಿತು.
ಕಾರ್ಯಕ್ರಮದ ಸಹ ಸಂಚಾಲಕ ಶರಣಪ್ಪ ಗೋನಾಳ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎ. ಬಿರಾದಾರ, ಮಕ್ಕಳ ರಕ್ಷಣಾ ಅಧಿಕಾರಿ ಶೇಖ್ ಆಶ್ರರ್, ಸುರೇಶ ಧಾರವಾಡಕರ್, ಮಂಗಳಾ ಹೆಗಡೆ, ಮಲ್ಲಪ್ಪ ಇದ್ದರು.