ತೀರ್ಥಹಳ್ಳಿ, ಹೊಸನಗರದಲ್ಲಿ ಭಾರಿ ಮಳೆ

7

ತೀರ್ಥಹಳ್ಳಿ, ಹೊಸನಗರದಲ್ಲಿ ಭಾರಿ ಮಳೆ

Published:
Updated:

ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಲ್ಲಿ ಶನಿವಾರವೂ ಮಳೆಯ ಆರ್ಭಟ ಮುಂದುವರಿದಿದೆ. 

ಸತತ ಮಳೆಯ ಪರಿಣಾಮ ಈ ಎರಡೂ ತಾಲ್ಲೂಕುಗಳ ಜನರು ಇಡೀ ದಿನ ಮನೆ ಬಿಟ್ಟು ಹೊರಗೆ ಬರಲು ಸಾಧ್ಯವಾಗಿಲ್ಲ. ಜಲಾಶಯಗಳ ಒಳ ಹರಿವು ಕಡಿಮೆಯಾದರೂ, ನದಿಗಳ ನೀರಿನ ಮಟ್ಟ ಕಡಿಮೆಯಾಗಿಲ್ಲ. ಸಾಗರ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ ತಾಲ್ಲೂಕುಗಳಲ್ಲಿ ಸಾಧಾರಣ ಮಳೆಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !